ಮುಖಪುಟKTKBANK • NSE
add
ಕರ್ಣಾಟಕ ಬ್ಯಾಂಕ್
ಹಿಂದಿನ ಮುಕ್ತಾಯ ಬೆಲೆ
₹171.00
ದಿನದ ವ್ಯಾಪ್ತಿ
₹170.46 - ₹172.70
ವರ್ಷದ ವ್ಯಾಪ್ತಿ
₹168.55 - ₹253.60
ಮಾರುಕಟ್ಟೆ ಮಿತಿ
64.62ಬಿ INR
ಸರಾಸರಿ ವಾಲ್ಯೂಮ್
1.31ಮಿ
P/E ಅನುಪಾತ
4.92
ಲಾಭಾಂಶ ಉತ್ಪನ್ನ
3.21%
ಪ್ರಾಥಮಿಕ ಸ್ಟಾಕ್ ಎಕ್ಸ್‌ಚೇಂಜ್
NSE
ಮಾರುಕಟ್ಟೆ ಸುದ್ದಿ
ಹಣಕಾಸು ವರದಿಗಳು
ಆದಾಯದ ಸ್ಟೇಟ್‌ಮೆಂಟ್
ಆದಾಯ
ನಿವ್ವಳ ಆದಾಯ
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ಆದಾಯ | 10.08ಬಿ | -0.12% |
ಕಾರ್ಯಾಚರಣೆಯ ವೆಚ್ಚಗಳು | 6.59ಬಿ | 7.40% |
ನಿವ್ವಳ ಆದಾಯ | 2.84ಬಿ | -14.39% |
ನಿವ್ವಳ ಆದಾಯದ ಮಾರ್ಜಿನ್ | 28.13 | -14.29% |
ಪ್ರತಿ ಹಂಚಿಕೆಗೆ ಗಳಿಕೆಗಳು | 7.49 | — |
EBITDA | — | — |
ಆದಾಯದ ಮೇಲಿನ ತೆರಿಗೆ ದರ | 18.81% | — |
ಬ್ಯಾಲೆನ್ಸ್ ಶೀಟ್
ಒಟ್ಟು ಸ್ವತ್ತುಗಳು
ಒಟ್ಟು ಬಾಧ್ಯಸ್ಥಿಕೆಗಳು
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ನಗದು, ಅಲ್ಪಾವಧಿಯ ಹೂಡಿಕೆಗಳು | 78.37ಬಿ | 46.19% |
ಒಟ್ಟು ಸ್ವತ್ತುಗಳು | — | — |
ಒಟ್ಟು ಬಾಧ್ಯಸ್ಥಿಕೆಗಳು | — | — |
ಒಟ್ಟು ಈಕ್ವಿಟಿ | 115.44ಬಿ | — |
ಬಾಕಿ ಉಳಿದಿರುವ ಷೇರುಗಳು | 377.90ಮಿ | — |
ಬೆಲೆ ಮತ್ತು ಪುಸ್ತಕ ಮೌಲ್ಯದ ಅನುಪಾತ | 0.56 | — |
ಸ್ವತ್ತುಗಳ ಮೇಲಿನ ಆದಾಯ | — | — |
ಬಂಡವಾಳದ ಮೇಲಿನ ಆದಾಯ | — | — |
ನಗದು ಹರಿವು
ನಗದಿನಲ್ಲಿ ಆದ ಒಟ್ಟು ಬದಲಾವಣೆ
(INR) | ಡಿಸೆಂ 2024info | Y/Y ಬದಲಾವಣೆ |
---|---|---|
ನಿವ್ವಳ ಆದಾಯ | 2.84ಬಿ | -14.39% |
ಕಾರ್ಯಾಚರಣೆಗಳಿಂದ ಗಳಿಸಿದ ಹಣ | — | — |
ಹೂಡಿಕೆಯಿಂದ ಬಂದ ನಗದು | — | — |
ಹಣಕಾಸು ವಹಿವಾಟಿನಿಂದ ಬಂದ ನಗದು | — | — |
ನಗದಿನಲ್ಲಿ ಆದ ಒಟ್ಟು ಬದಲಾವಣೆ | — | — |
ಉಚಿತ ನಗದು ಹರಿವು | — | — |
ಕುರಿತು
ಕರ್ಣಾಟಕ ಬ್ಯಾಂಕ್ ಲಿಮಿಟೆಡ್ ಭಾರತದ ಖಾಸಗಿ ಬ್ಯಾಂಕುಗಳಲ್ಲೊಂದು. ಇದರ ಕೇಂದ್ರ ಕಾರ್ಯಾಲಯ ಮಂಗಳೂರು ನಗರದಲ್ಲಿದೆ. ಭಾರತದ ರಿಸರ್ವ್ ಬ್ಯಾಂಕ್ ಇದನ್ನು A-ಕ್ಲಾಸ್ ಅನುಸೂಚಿತ ವಾಣಿಯ ಬ್ಯಾಂಕ್ ಎಂದು ಪರಿಗಣಿಸಿದೆ.
ಅಖಿಲ ಭಾರತದಲ್ಲೇ ಆರ್ಥಿಕ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ನವವಿಕ್ರಮ ಸಾಧಿಸಿದ ಜಿಲ್ಲೆ ಅವಿಭಜಿತ ದಕ್ಷಿಣ ಕನ್ನಡ. 1906-1945, ಈ ನಾಲ್ಕು ದಶಕಗಳು ಜಿಲ್ಲೆಯ ಮಟ್ಟಿಗೆ ದಾಖಲೆ. 22 ಸಣ್ಣ ಹಾಗೂ ದೊಡ್ಡ ಬ್ಯಾಂಕುಗಳ ಉಗಮ. ಈ ಜಿಲ್ಲೆಯ ನೆಲ ಬ್ಯಾಂಕಿಂಗ್ ರಂಗಕ್ಕೆ ತೊಟ್ಟಿಲು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ, ಮಹಾತ್ಮಾಜಿ ನೀಡಿದ ಸ್ವದೇಶಿ ಆಂದೋಳನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜನ್ಮತಳೆಯಿತು ಕರ್ನಾಟಕ ಬ್ಯಾಂಕು ಇದೀಗ ದೇಶದ ಉದ್ದಗಲಗಳನ್ನು ವ್ಯಾಪಿಸಿ ಎಂಟು ದಶಕಗಳ ನಿರಂತರ ಸೇವೆಯಿಂದ ಖಾಸಗಿರಂಗದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಒಂದಾಗಿದೆ. Wikipedia
ಸ್ಥಾಪನೆಯ ದಿನಾಂಕ
ಫೆಬ್ರ 18, 1924
ಕೇಂದ್ರ ಕಚೇರಿ
ವೆಬ್‌ಸೈಟ್
ಉದ್ಯೋಗಿಗಳು
8,900